Breaking News

ಲೋಕಸಭಾ ಚುನಾವಣೆಗೆ ಸಿದ್ಧತೆ: ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

Spread the love

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು, ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು. ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿರುವ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಆಗಮಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆಂದು ತಿಳಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ