Breaking News

ಪಟಾಕಿ ಗೋಡೌನ್​​ನಲ್ಲಿ ಬ್ಲಾಸ್ಟ್; 3 ಸಾವು,

Spread the love

ಮಂಗಳೂರು: ಪಟಾಕಿ ಗೋಡೌನ್ ಬ್ಲಾಸ್ಟ್‌ ಆಗಿ ಮೂವರು ಮೃತಪಟ್ಟಿದ್ದಾರೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಸಾಲಿಡ್ ಫೈರ್‌ವರ್ಕ್ ಎಂಬ ಗೋಡೌನ್‌ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಸ್ವಾಮಿ (55) , ಕೇರಳದ ವರ್ಗಿಸ್ (68), ಹಾಸದ ಅರಸಿಕೆರೆ ನಿವಾಸಿ ಚೇತನ್ (25) ಎಂದು ಗುರುತಿಸಲಾಗಿದೆ. ಸ್ಪೋಟದ ತೀವ್ರತೆಗೆ ಕಾರ್ಮಿಕರ ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಕಾರ್ಮಿಕರೊಬ್ಬರ ತಲೆ ಛಿದ್ರವಾಗಿದ್ದು, ಮೆದುಳಿ ಭಾಗ-ಕೈ ಭಾಗ ಪಕ್ಕದ ತೋಡದಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ