Breaking News

ಒಣ ಮೆಣಸಿನಕಾಯಿ ದರ ಏರಿಕೆ: ರೈತರ ಸಂತಸ

Spread the love

ಹಟ್ಟಿಚಿನ್ನದಗಣಿ: ಮಾರುಕಟ್ಟೆಯಲ್ಲಿ ಒಣಮೆಣಸಿಕಾಯಿ ದರ ಏರಿಕೆ ಆಗಿರುವುದರಿಂದ ಮೆಣಸಿನಕಾಯಿ ಬೆಳೆ ಬೆಳದ ರೈತರು ಸಂತಸದಲ್ಲಿದ್ದಾರೆ.

ರೈತರು ಒಣಮೆಣಸಿನಕಾಯಿ ಮಾರಾಟ ಮಾಡಲು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಲ್ಲಿ, ಹತ್ತಿಗಿರಿ ತಳಿಯ ಒಣ ಮೆಣಸಿನಕಾಯಿ, ಪ್ರತಿ ಕ್ವಿಂಟಲ್‌ಗೆ ₹25 ಸಾವಿರ ಇದೆ.

₹38 ಸಾವಿರ ಬ್ಯಾಡಗಿ ಹಾಗೂ ಗುಂಟೂರು ತಳಿ ತಲಾ 16 ರಿಂದ 18 ಸಾವಿರದಿಂದ ಧಾರಣೆ ಸಿಗುತ್ತಿರುವುದರಿಂದ ಬೆಳೆಗಾರರ ಮೊಗದಲ್ಲಿ ಹರ್ಷ ಮೂಡಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ