Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಚುಂಚನೂರ ಗ್ರಾಮದ ಶ್ರೀ ಹನುಮಾನ್ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ವಾಸುಗೌಡ ಪಾಟೀಲ, ಶಂಕರಗೌಡ ಜಿ ಪಾಟೀಲ, ಬಿ ಬಿ ಹಂಜಿ, ಬಿ ಎಲ್ ಪಾಟೀಲ, ಆರ್ ವಿ ಪಾಟೀಲ, ಸತ್ತೆಪ್ಪಾ ಬಿ ಕರಿಗಾರ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 03/02/2024


Spread the love

About Laxminews 24x7

Check Also

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

Spread the love *ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ