Breaking News

ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ

Spread the love

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.

ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ. 16ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ