Breaking News

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ …….: ಡಾ.ಪ್ರಭಾಕರ ಕೋರೆ

Spread the love

ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿಕೆ

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ

ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ

ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ

ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತೆ

ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು ಅದು ಭಿನ್ನಮತ ಅಲ್ಲ

ಚಿಕ್ಕೋಡಿ ಲೋಕಸಭೆ ಚುನಾವಣೆ ನಡೆದಾಗ ನಾನೂ ಸಹ ಟಿಕೆಟ್ ಕೇಳಿದ್ದೆ ಈಗ ರಾಜ್ಯಸಭೆ ಟಿಕೆಟ್‍ನ್ನು ರಮೇಶ ಕತ್ತಿ ಕೇಳುತ್ತಿದ್ದಾರೆ

ದೊಡ್ಡ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಿರುವುದು ಸಹಜ, ಈ ಬಗ್ಗೆ ಹೈಕಮಾಂಡ್ ನಿರ್ಣಯ ಕೈಗೊಳ್ಳುತ್ತೆ

ಮುಖ್ಯಮಂತ್ರಿ ಯಡಿಯೂರಪ್ಪ ಅವಧಿ ಪೂರ್ಣಗೊಳಿಸುವುದು ಖಚಿತ

ಬಿಜೆಪಿಯಲ್ಲಿ ಗೊಂದಲ ಇದೆ, ಭಿನ್ನಮತ ಇದೆ ಎನ್ನುವುದು ಎಲ್ಲಾ ಸುಳ್ಳು

ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ