Breaking News

ಅಮಿತ ಶಾ ರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹನೀಡಿದ ಸುತ್ತೂರು ಶ್ರೀ

Spread the love

ಮೈಸೂರು, ಫೆ.11: ಕೇಂದ್ರ ಗೃಹ ಸಚಿವಅಮಿತ್ ಶಾ (Amit Shah)ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು.

ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರ ಫೋಟೋವನ್ನು ಉಡುಗೊರೆಯಾಗಿ ನೀಡಿದರು.

ಇದಕ್ಕೂ ಮುನ್ನ ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ