ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ.
ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ ವಿಭಾಗ, ಕಲಬುರ್ಗಿ ನಗರ ಇಲ್ಲಿಗೆ ಮಾಡಲಾದ ಆದೇಶವನ್ನು ರದ್ದುಪಡಿಸಿ, ಸಿಐಡಿಯಲ್ಲೇ ಮುಂದುವರೆಸಲಾಗಿದೆ.
ಮೊಹಮ್ಮದ್ ಶರೀಫ್ ರಾವುತರ್ ಎ ಅವರನ್ನು ಕಲಬುರ್ಗಿಯ ಅಳಂದ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿದ್ದರೇ, ಗೋಪಿ ಬಿಆರ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿದೆ.
ಹೀಗಿದೆ 11 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ
11 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ


ಹೀಗಿದೆ 51 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಪಟ್ಟಿ



Laxmi News 24×7