Breaking News

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್

Spread the love

ಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ.

ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ.

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ ಪಂಡಿತ್ ಗೆ ಐಸ್ ಕ್ಯಾಂಡಿ ಕೊಡಿಸಿದ್ದು, ನಂತರ ಸ್ಥಳೀಯರ ಜೊತೆ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ