Breaking News

ತೀಯ ಪಿಯುಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ

Spread the love

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗಿದೆ.

ಈ ಬಗ್ಗೆ ಮಾಹಿತಿ ನಿಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ