Breaking News

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏಪ್ರಿಲ್ 4 ಕೊನೆ ದಿನ

Spread the love

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ರಾಜ್ಯ ಸರ್ಕಾ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏಪ್ರಿಲ್ 4 ಕೊನೆ ದಿನ

ದ್ವಿತೀಯ ಪಿಯುಸಿ ಮುಗಿಸರಿಬೇಕು. ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆಯ್ಕೆಯಾದವರಿಗೆ 21400ರಿಂದ 42000 ರೂ. ವೇತನ ಇರಲಿದೆ.

ಅರ್ಜಿ ಸಲ್ಲಿಕೆ ಮಾರ್ಚ್ 4ರಿಂದ ಆರಂಭವಾಗಿ ಏಪ್ರಿಲ್ 3, 2024ರಂದು ಕೊನೆಯಾಗಲಿದೆ.

GM,OBCಗೆ 750 ರೂ., SC-ST, CAt-1, ಮಾಜಿ ಸೈನಿಕ ಮತ್ತು ವಿಕಲ ಚೇತನರಿಗೆ 500 ರೂ. ಅರ್ಜಿ ಶುಲ್ಕವಿದೆ.
3D&R: https://cetonline.karnataka.gov.in/kea/indexnew ಭೇಟಿ ನೀಡಿ


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ