Breaking News

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳೇ ಗಮನಿಸಿ : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು. ಆದಾರ ಪ್ರಮಾಣದೊಂದಿಗೆ ಅರ್ಜಿ ಸಲ್ಲಿಸುವಂತೆ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ