Breaking News

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

Spread the love

ಬೆಳಗಾವಿ: ಕೇಂದ್ರದ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ ಹೇಳಿದರು.

ದೇಶದಾದ್ಯಂತ ಒಟ್ಟು 78 ವಿಶ್ವವಿದ್ಯಾಲಯಗಳನ್ನು ಈ ಯೋಜನೆಯಡಿ ಆಯ್ಕೆಯಾಗಿದ್ದು ಅದರಲ್ಲಿ ರಾಣಿ ಚೆನ್ನಮ್ಮ ವಿವಿ ಸಹ ಒಂದಾಗಿದೆ.

Belagavi; ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

ಫೆ.20ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಅನುದಾನವನ್ನು ರಾಣಿ ಚೆನ್ನಮ್ಮ ವಿವಿಯು ಸಂಶೋಧನೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಕೆ ಮಾಡಬಹುದಾಗಿದೆ ಎಂದು ಸಂಸದೆ ಮಂಗಲಾ ಅಂಗಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ