Breaking News

ಖೇಲೊ ಇಂಡಿಯ ವೇಟ್‌ ಲಿಫ್ಟಿಂಗ್: ಮಂಗಳೂರು ವಿವಿ ದ್ವಿತೀಯ ರನ್ನರ್ ಅಪ್

Spread the love

ಮೂಡುಬಿದಿರೆ: ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಮುಕ್ತಾಯಗೊಂಡ ಖೇಲೊ ಇಂಡಿಯಾ ಅಖಿಲ ಭಾರತ ಅಂತರ ವಿವಿ ವೇಟ್‌ ಲಿಫ್ಟಿಂಗ್ ಚಾಂಪಿಯನ್ ಷಿಪ್‌ನಲ್ಲಿ ಮಂಗಳೂರು ವಿವಿಯು ಮಹಿಳಾ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ.

5 ವಿದ್ಯಾರ್ಥಿನಿಯ ತಂಡದಲ್ಲಿ ಆಳ್ವಾಸ್ ಕಾಲೇಜಿನ 4 ಮಂದಿ, ಒಬ್ಬರು ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಇದ್ದರು.

ಮಂಗಳೂರು ವಿವಿಯು ಈ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ರಾಜ್ಯದ ಏಕೈಕ ವಿಶ್ವವಿದ್ಯಾಲಯ.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ