Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡಾ ಗ್ರಾಮದ ಶ್ರೀ ಕರೇಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಆನಂದ ಬಾರಿಮಾರ, , ಅಡಿವೆಪ್ಪ ನೇಸರಗಿ, ಯಲಪ್ಪಾ ಪೂಜೇರಿ, ಮಲ್ಲಪ್ಪಾ ನೇಸರಗಿ, ಸತ್ಯಪ್ಪಾ ಗಸ್ತಿ, ಸಿದ್ದಪ್ಪಾ ಕೊಸನಗೌಡರ, ನಾಗಪ್ಪ ದೊಡ್ಡನ್ನವರ ರಾಮಸಿದ್ದ ಕಂಬಾರ, ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 24/02/2024


Spread the love

About Laxminews 24x7

Check Also

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

Spread the love ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ