Breaking News

ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್

Spread the love

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು.

ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ