Breaking News

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ

Spread the love

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು.

ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ