Breaking News

“ಕಾಗದ ರಹಿತ ಪರೀಕ್ಷೆ’ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ

Spread the love

ಬೆಂಗಳೂರು: “ಕಾಗದ ರಹಿತ ಪರೀಕ್ಷೆ’ ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಚಿತ್ತಹರಿಸಿದೆ.

ಮಾರ್ಚ್‌ನಲ್ಲಿ ಈ ಸ್ವರೂಪದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಅದಕ್ಕಾಗಿಯೇ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ “ಡಿಜಿ ಟಲ್‌ ವ್ಯಾಲ್ಯೂವೇಷನ್‌’ ಮೂಲಕ ಚರಿತ್ರೆ ನಿರ್ಮಿಸಿರುವ ವಿವಿ ಈಗ ಕಾಗದ ರಹಿತ ಪರೀಕ್ಷೆ ಮೂಲಕ ದೇಶದ ವಿವಿಗಳ ಇತಿಹಾಸದಲ್ಲೇ ಭಿನ್ನ ರೀತಿಯ ಪ್ರಯೋಗಕ್ಕೆ ಹೆಜ್ಞೆ ಇರಿಸಿದೆ.

RGUHS Exam; "ಕಾಗದ ರಹಿತ ಪರೀಕ್ಷೆ'ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ

ಫೆಲೋಶಿಫ್ ಮತ್ತು ಫಿಸಿಯೋಥೆರಪಿ ವಿಭಾಗದಲ್ಲಿ ಕಾಗದ ರಹಿತ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಂತೆ ಉತ್ತರಗಳು ಸರ್ವರ್‌ಗೆ ಅಪ್‌ಲೋಡ್‌ ಆಗಲಿವೆ. ಪ್ರಶ್ನೆ ಪತ್ರಿಕೆಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಆದರೆ ಇಲ್ಲಿ ಟ್ಯಾಬ್‌ ಅನ್ನು ಬಳಸಲಾಗುತ್ತಿದೆ. ಈಗಾಗಲೇ ನಿಮ್ಹಾನ್ಸ್‌ನಲ್ಲಿ ಸೀಮಿತ ಕೋರ್ಸ್‌ ಗಳಿಗೆ ಕಾಗದ ರಹಿತ ಪರೀಕ್ಷೆ ನಡೆಯುತ್ತಿದೆ. ಅದೇ ಮಾದರಿಯನ್ನು ರಾಜೀವ್‌ಗಾಂಧಿ ವಿವಿ ಬಳಸಲಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ