Breaking News

ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ

Spread the love

ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್‌ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರಾದ್ರೂ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ.

ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಅವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ