Breaking News

ವಿದ್ಯುತ್‌ ಗ್ರಾಹಕರಿಗೆ ಸಿಹಿ ಕೊಟ್ಟ ಸರ್ಕಾರ.!

Spread the love

ಬೆಂಗಳೂರು : ಗೃಹ ಜ್ಯೋತಿ(Gruha Jyothi)) ಯೋಜನೆ ಜೊತೆಗೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು ಸರ್ಕಾರ ವಿದ್ಯುತ್ ದರ(Electricity Price) ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಸರಾಸರಿ 100 ಯುನಿಟ್‌ಗಿಂತ ಹೆಚ್ಚಿನ ವಿದ್ಯುತ್‌ ಬಳಸುವ ಬಳಕೆದಾರರಿಗೆ ಯುನಿಟ್‌ ಮೇಲೆ 1 ರೂಪಾಯಿ 10 ಪೈಸ್‌ ಇಳಿಕೆ ಮಾಡಿದ್ದು ವಾಣಿಜ್ಯ ಬಳಕೆದಾರರಿಗೂ ಕೂಡ ಪ್ರತಿ ಯುನಿಟ್‌ಗೆ 1 ರೂಪಾಯಿ 25 ಪೈಸೆ ಇಳಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ.

GOOD NEWS : ವಿದ್ಯುತ್‌ ಗ್ರಾಹಕರಿಗೆ ಸಿಹಿ ಕೊಟ್ಟ ಸರ್ಕಾರ.!

ಹೊಸ ದರ ಮಾರ್ಚ್‌ 1 ರಿಂದ ಅನ್ವಯವಾಗಲಿದೆ.

ಹೆಚ್​ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯೂನಿಟ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳು ಪ್ರತಿ ರೂ.10 ರಷ್ಟು ಕಡಿಮೆಯಾಗಿದೆ. ಹೆಚ್​ಟಿ ಖಾಸಗಿ ಏತ ನೀರಾವರಗೆ ಪ್ರತಿ ಯೂನಿಟ್‌ಗೆ 200 ಪೈಸೆ ಕಡಿಮೆಯಾಗಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದ ಜನೆತೆಗೆ ಸರ್ಕಾರ ವಿದ್ಯುತ್‌ ದರ ವಿಚಾರದಲ್ಲಿ ಕೊಂಚ ರಿಲೀಫ್‌ ನೀಡಿದೆ.


Spread the love

About Laxminews 24x7

Check Also

ಇದೇ ೧೧ ರಂದು ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ

Spread the love ಬೆಳಗಾವಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ