Breaking News

ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು

Spread the love

ವದೆಹಲಿ: ಇತ್ತೀಚಿಗೆ ಬಿಸಿಸಿಐ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಹಲವು ಆಟಗಾರರಿಗೆ ಕೊಕ್​ ನೀಡುವ ಮೂಲಕ ಬಿಸಿಸಿಐ ಶಾಕ್​ ನೀಡಿತ್ತು.

ಮುಖ್ಯವಾಗಿ ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ನೀಡುವ ಮುಲಕ ಶಾಕ್​ ನೀಡಿದ್ದ ಬಿಸಿಸಿಐ ಮುಮಬರುವ ಟಿ-20 ವಿಶ್ವಕಪ್​ಗೂ ಈ ಇಬ್ಬರು ಆಟಗಾರರನ್ನು ಪರುಗಣನೆಗೆ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ