Breaking News

ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ;

Spread the love

ಬೆಂಗಳೂರು: ಖ್ಯಾತ ನಟನೊಬ್ಬ ರೈಲ್ವೆ ನಿಲ್ದಾಣದಲ್ಲಿ ಜನಸಾಮಾನ್ಯರಂತೆ ತನ್ನ ರೈಲಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ; ಫ್ಯಾನ್ಸ್‌ಗೆ ಗುರುತಿಸಲು ಸಾಧ್ಯವೇ ಆಗಲಿಲ್ಲ.

ಖ್ಯಾತ ನಟ ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಸಾಮಾನ್ಯ ವ್ಯಕ್ತಿಯಂತೆ ರೈಲಿಗಾಗಿ ಕಾಯುತ್ತಾ ಕುಳಿತಿರುವ ವಿಡಿಯೋ ವೈರಲ್ ಆಗಿದೆ.

ತನ್ನ ಮುಖದ ಮೇಲೆ ಮಾಸ್ಕ್‌ ಹಾಕಿದ್ದರಿಂದ ಹತ್ತಿರದಲ್ಲಿದ್ದ ಜನರಿಗೆ ಚಿಕ್ಕ ಸುಳಿವು ಸಿಗದಂತೆ ಕುಳಿತಿದ್ದ ನಟನನ್ನು ಜನರೂ ಗುರುತಿಸುವಲ್ಲಿ ವಿಫಲರಾಗಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ