Breaking News

ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ರಾಜೀನಾಮೆ.!

Spread the love

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ.

ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆ.ಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ.

Breaking : ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ರಾಜೀನಾಮೆ.!
ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಂಗೀಕರಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ