Breaking News
Background for a hot summer or heat wave, orange sky with with bright sun and thermometer

ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ

Spread the love

ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಲಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ