Breaking News

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್

Spread the love

ಇಂಧನ ಇಲಾಖೆಯ ಸಾಫ್ಟ್​ವೇರ್​ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್​ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ,  ಹೆಸ್ಕಾಂ ಆನ್​ಲೈನ್ ಸೇವೆಗಳು ಇರುವುದಿಲ್ಲ.

ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್!

 ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (Escom Online Services) ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ