Breaking News

ಮೈಸೂರಿನಿಂದ ಯದುವೀರ್ ಒಡೆಯರ್ ಕಣಕ್ಕೆ

Spread the love

ಮೈಸೂರು: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿದೆ. ಗೆಲ್ಲೋ ಕುದುರೆಗಳಿಗೆ ಮಾತ್ರ ಟಿಕೆಟ್​ ಎಂದು ರಾಜ್ಯ ಬಿಜೆಪಿ ನಾಯಕರು ಈಗಾಗಲೇ ಘೋಷಣೆ ಮಾಡಿದ್ದಾರೆ. ಇಂದು ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ಹೈವೋಲ್ಟೇಜ್​​ ಮೀಟಿಂಗ್​ ನಡೆಸಿದೆ. ಸದ್ಯದ ಮೂಲಗಳ ಪ್ರಕಾರ ಎರಡು ಹಂತಗಳಲ್ಲಿ ಬಿಜೆಪಿ ಟಿಕೆಟ್​ ಘೋಷಣೆ ಆಗಲಿದೆ ಎಂದು ತಿಳಿದು ಬಂದಿದೆ.

ಇನ್ನೂ, ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರೋ ಲೋಕಸಭಾ ಕ್ಷೇತ್ರ ಅಂದರೆ ಮೈಸೂರು. ಮೈಸೂರು ಹಾಲಿ ಸಂಸದ ಪ್ರತಾಪ್​ ಸಿಂಹಗೆ ಟಿಕೆಟ್​​ ನೀಡೋದು ಬಹುತೇಕ ಡೌಟ್​ ಆಗಿದೆ. ಇದರ ಮಧ್ಯೆ ಮೈಸೂರು ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್​ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಫೈನಲ್​ ಆಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ