Breaking News

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

Spread the love

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

 

ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡೈವೈ ಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ