Breaking News

ಹಾಲಿ ಶಾಸಕರಾಗಿದ್ದರೂ ಲೋಕಸಭಾ ಟಿಕೆಟ್

Spread the love

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.

ಆದರೆ ಹಾಲಿ ಶಾಸಕರಾಗಿರುವ ಬಸವರಾಜ್​ ಬೊಮ್ಮಾಯಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, ಮಾರ್ಚ್​ 13: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.

ಆದರೆ ಹಾಲಿ ಶಾಸಕರಾಗಿರುವ ಬಸವರಾಜ್​ ಬೊಮ್ಮಾಯಿ (Basavaraj Bommai) ಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಸದ್ಯ ಈ ವಿಚಾರವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ, ಈಶ್ವರಪ್ಪ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವರಿಗೆ ನನ್ನ ಮೇಲೆ ಬೇಸರ ಇಲ್ಲ ಅಂತ ಭಾವಿಸಿದ್ದೇನೆ ಎಂದಿದ್ದಾರೆ


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ