Breaking News

ವಿಶ್ವ ಚಾಂಪಿಯನ್‌ಶಿಪ್‌ಗೆ ವಿರೂಪಾಕ್ಷಗೌಡ ಪಾಟೀಲ ಅರ್ಹತೆ

Spread the love

ಹುಬ್ಬಳ್ಳಿ: ಇಲ್ಲಿನ ಅಕ್ಕಿಹೊಂಡದ ತಂಬದ ಓಣಿ ನಿವಾಸಿ ವಿರೂಪಾಕ್ಷಗೌಡ ಪಾಟೀಲ ಅವರು 44ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2024ರ 80 ವರ್ಷ ಮೇಲ್ಪಟ್ಟವರ 800 ಮೀಟರ್‌ ಹಾಗೂ 1,500 ಮೀಟರ್‌ ಓಟದಲ್ಲಿ ತಲಾ ಒಂದು ಬೆಳ್ಳಿ ಪದಕ ಜಯಿಸಿದ್ದಾರೆ.

 

ಈ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಫೆಬ್ರುವರಿ 13ರಿಂದ 17ರವರೆಗೆ ಪುಣೆಯಲ್ಲಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಡೆದಿತ್ತು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ