Breaking News

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Spread the love

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ