Breaking News

ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ

Spread the love

ಖಾನಾಪುರ: ಈಚಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಕಾರಣ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.

ಪ್ರಮುಖ ಜಲಮೂಲಗಳಾದ ಮಲಪ್ರಭಾ, ಪಾಂಡರಿ ನದಿಗಳು, ಕೆರೆಗಳು ಮತ್ತು ಹಳ್ಳಕೊಳ್ಳಗಳು ಸಂಪೂರ್ಣ ಬತ್ತಿವೆ.

ಖಾನಾಪುರ: 'ಕಾಡಿನ ಕೂಸು'ಗಳಿಗೂ ತಪ್ಪದ ನೀರಿನ ಬವಣೆ

ಇದು ಸದ್ಯದ ಬರದ ಪರಿಸ್ಥಿತಿಗೆ ಜ್ವಲಂತ ಸಾಕ್ಷಿ. ತಾಲ್ಲೂಕಿನ ಪ್ರಮುಖ ಜಲಮೂಲಗಳು ಬತ್ತಿರುವ ಕಾರಣ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾಗಿದೆ.

ದಟ್ಟ ಅರಣ್ಯವನ್ನು ಸುತ್ತುವರಿದ ತಾಲ್ಲೂಕಿನ ಪಶ್ಚಿಮ ಭಾಗದ ಕರ್ನಾಟಕ- ಗೋವಾ ಗಡಿಯಲ್ಲಿರುವ 20ಕ್ಕೂ ಹೆಚ್ಚು ಗ್ರಾಮಗಳು ಈ ಸಲದ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಿಸುತ್ತಿವೆ. ಕಣಕುಂಬಿ, ಅಮಟೆ, ಗೋಲ್ಯಾಳಿ, ಜಾಂಬೋಟಿ, ಬೈಲೂರು, ನೀಲಾವಡೆ ಮತ್ತು ಪಾರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತ್ತು ಲಿಂಗನಮಠ, ಬಾಳಗುಂದ, ಸುರಾಪುರ, ಲಕ್ಕೇಬೈಲ, ಲೋಕೊಳಿ, ದೇವಲತ್ತಿ, ಕಾರಲಗಾ, ಗೋದಗೇರಿ, ಪ್ರಭುನಗರ ಮತ್ತು ಭುರಣಕಿ ಗ್ರಾಮಗಳಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ಗ್


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ