Breaking News

ಬೆಳಗಾವಿ : ‘ಹೆಲ್ಮೆಟ್’ ಧರಿಸದಿದ್ದಕ್ಕೆ ಅಪಘಾತದಲ್ಲಿ ‘ASI’ ಸಾವು : ‘PSI’ ಅಮಾನತುಗೊಳಿಸಿ SP ಆದೇಶ

Spread the love

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.

ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದಕ್ಕೆ ಅಪಘಾತ ಸಂಭವಿಸಿದೆ.

ಇದೀಗ ಹೆಲ್ಮೆಟ್ ಧರಿಸಿ ಕಡ್ಡಾಯ ಆದೇಶವನ್ನು ನಿರ್ಲಕ್ಷ ವಹಿಸಿದಕ್ಕೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಅದೇಶಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ