Breaking News
Home / ರಾಜಕೀಯ / ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

Spread the love

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ.

ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಬೋಧಕ ವರ್ಗ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಲಾಗಿದೆ.ಪೋಷಕರ ವಲಯದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಭಾರಿ ಬೇಡಿಕೆ ಬಂದಿದೆ.

 

ಮೊದಲ ಹಂತದಲ್ಲಿ ಎರಡು ಸಾವಿರ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ

Spread the love ಬೆಂಗಳೂರು : ಪಿಎಸ್‌ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ