ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ.
ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.