Breaking News

ಶ್ರೀರಾಮ ಕೇವಲ ಬಿಜೆಪಿ ಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದಲ್ಲೂ ಶ್ರೀರಾಮ ಇದ್ದಾನೆ ಎಂದು ಸತೀಶ ಜಾರಕಿಹೋಳಿ

Spread the love

ಬೆಳಗಾವಿ: ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳುವದಿಲ್ಲ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮ್ಮದೇ ತಂತ್ರಗಾರಿಕೆಯನ್ನು ಅನುಸರಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು.

 

ಬಿಜೆಪಿ ಯವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ಚುನಾವಣೆ ಎದುರಿಸಿದರೆ ನಾವು ಸಂವಿಧಾನ ಉಳಿಸಿ ಕಾಂಗ್ರೆಸ್ ಗೆಲ್ಲಿಸಿ ಎಂಬ ಘೋಷಣೆಯೊಂದಿಗೆ ಮತ ಕೇಳುತ್ತೇವೆ.

ಶ್ರೀರಾಮ ಕೇವಲ ಬಿಜೆಪಿ ಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದಲ್ಲೂ ಶ್ರೀರಾಮ ಇದ್ದಾನೆ ಎಂದು ಸತೀಶ ಜಾರಕಿಹೋಳಿ ಹೇಳಿಕೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ