Breaking News

ನವ ವಧುವಿನಂತೆ ಕಂಗೊಳಿಸುತ್ತಿರುವ ರಶ್ಮಿಕಾ

Spread the love

ಮುಂಬೈ: 2021 ರಲ್ಲಿ ಬಿಡುಗಡೆಯಾದ ‘ಪುಷ್ಪ: ದಿ ರೈಸ್’ ಮ್ಯಾಜಿಕ್ ಮೂರು ವರ್ಷಗಳ ನಂತರವೂ ಮುಂದುವರಿಯುತ್ತಿದೆ. ಇಷ್ಟರಲ್ಲಿಯೇ ತಿಳಿಯಲಿದೆ ಜನರು ಯಾವ ಪರಿ ಸಿನಿಮಾ ಇಷ್ಟಪಟ್ಟಿದ್ದಾರೆಂದು. ಇದರಲ್ಲಿ ಅಲ್ಲು ಅರ್ಜುನ್‌ ಪಾತ್ರದ ಬಗ್ಗೆಯೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸಿದ್ದರು. ಅವರ ನಟನೆಯೂ ಜನಮನ ಗೆದ್ದಿತ್ತು. ಇದೀಗ ಪುಷ್ಪ ಮುಂದಿನ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕೆಂಪು ಸೀರೆ, ಸಿಂಧೂರ, ಹಸಿರು ಬಳೆ..ನವ ವಧುವಿನಂತೆ ಕಂಗೊಳಿಸುತ್ತಿರುವ ರಶ್ಮಿಕಾ ಮಂದಣ್ಣ, ಏನ್ ವಿಷ್ಯ?

ಸದ್ಯ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ಸಿನಿಮಾವು ಈ ವರ್ಷ ಬಿಡುಗಡೆಯಾಗಲಿದೆ. ವೇಗವಾಗಿ ಚಿತ್ರೀಕರಣವನ್ನು ಪೂರ್ಣಗೊಳಿಸುವಲ್ಲಿ ಪ್ರತಿಯೊಬ್ಬರು ಬ್ಯೂಸಿಯಾಗಿದ್ದಾರೆ. ಹೌದು, ಇತ್ತೀಚೆಗೆ ‘ಪುಷ್ಪ 2’ ಸೆಟ್‌ನಿಂದ ರಶ್ಮಿಕಾ ಮಂದಣ್ಣ ಅವರ ಫೋಟೋ ಹೆಚ್ಚು ವೈರಲ್ ಆಗುತ್ತಿದೆ.


Spread the love

About Laxminews 24x7

Check Also

ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Spread the love ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ