Breaking News

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ

Spread the love

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು.

ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು.

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ

ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿದರು.

ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ