ನವದೆಹಲಿ : ಐಪಿಎಲ್ 2024ರ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನನ್ನ ಘೋಷಿಸಿದ್ದು, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ
. ಎಂಎಸ್ ಧೋನಿ ಇದ್ದಕ್ಕಿದ್ದಂತೆ ನಾಯಕತ್ವವನ್ನ ತೊರೆದಿದ್ದು, ಈಗ ಋತುರಾಜ್ ಗಾಯಕ್ವಾಡ್ ಅವರನ್ನ ಚೆನ್ನೈ ತಂಡದ ಹೊಸ ನಾಯಕನನ್ನಾಗಿ ಮಾಡಲಾಗಿದೆ.
ಧೋನಿ ಕಳೆದ ಋತುವಿನಲ್ಲಿ ಚೆನ್ನೈ ಪರ ಐದನೇ ಬಾರಿಗೆ ಐಪಿಎಲ್ ಗೆದ್ದಿದ್ದರು ಮತ್ತು ಈಗ ಅವರು ತಂಡದ ಕಮಾಂಡ್’ನ್ನ ಗಾಯಕ್ವಾಡ್’ಗೆ ಹಸ್ತಾಂತರಿಸಿದ್ದಾರೆ.
Laxmi News 24×7