Breaking News

ಹಂಸಲೇಖಗೆ ‘ವಿಶ್ವ ಚೇತನ’ ಪ್ರಶಸ್ತಿ

Spread the love

ಚಿಕ್ಕೋಡಿ : ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ.

ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ