Breaking News

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

Spread the love

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

 

ಯಾವುದೇ ಷರತ್ತು ಇಲ್ಲದೆ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಜನಾರ್ದನ ರೆಡ್ಡಿ ಸಮಾಲೋಚನೆ ನಡೆಸಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ