Breaking News

ಲೋಕಸಭಾ ಚುನಾವಣೆ : 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಎಸ್‌

Spread the love

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಪಕ್ಷವು ತನ್ನ ಪಾಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ನಿರೀಕ್ಷೆಯಂತೆಯೇ ಮಂಡ್ಯದಿಂದ ಸ್ವತಃ ಮಾಜಿ ಸಿಎಂ, ಜೆಡಿಎಸ್‌ ರಾಜಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಹಾಸದನದಿಂದ ಎಚ್.ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಘೋಷಿಸಿದೆ.ಅಲ್ಲದೆ ,ಕೋಲಾರದಿಂದ ಮಲ್ಲೇಶ್‌ ಬಾಬು ಅವರಿಗೆ ಜೆಡಿಎಸ್ ಟಿಕೆಟ್‌ ನೀಡಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ