Breaking News

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

Spread the love

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ರವೀಂದ್ರ ಜಡೇಜಾ ಪತ್ನಿ ರಿವಾಬ ಗುಜರಾತ್ ನ ಜಾಮ್ನಾನಗರದ ಬಿಜೆಪಿ ಶಾಸಕಿ. ಸಾಮಾನ್ಯವಾಗಿ ರಿವಾಬ ಸಾಂಪ್ರದಾಯಿಕ ಡ್ರೆಸ್ ನಲ್ಲೇ ಕಾಣಿಸಿಕೊಳ್ಳುತ್ತಾರೆ. ಆದರೆ ಅಪರೂಪಕ್ಕೆ ಟಿ-ಶರ್ಟ್ ತೊಟ್ಟುಕೊಂಡಿರುವ ಫೋಟೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು.

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಪತಿ ರವೀಂದ್ರ ಜಡೇಜಾ ಫೋಟೋ ಹಿನ್ನಲೆಯಲ್ಲಿತ್ತು. ಅವರು ಧರಿಸಿದ್ದ ಟಿ-ಶರ್ಟ್ ನಲ್ಲಿ ‘ಹುಕುಂ’ (ಆರ್ಡರ್) ಎಂದು ಬರೆದಿತ್ತು. ಇದನ್ನು ನೋಡಿದ ರವೀಂದ್ರ ಜಡೇಜಾ ‘ನನ್ನ ಆರ್ಡರ್, ಬೇಗ ರೂಂಗೆ ಬಾ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಅವರ ಕಾಮೆಂಟ್ ನೋಡಿ ನೆಟ್ಟಿಗರು ಗಂಡ-ಹೆಂಡತಿಯನ್ನು ಇನ್ನಿಲ್ಲದಂತೆ ಕಾಲೆಳೆದಿದ್ದಾರೆ.

ಸ್ವಲ್ಪ ಸಂಯಮದಿಂದಿರಿ ಜಡ್ಡು ಎಂದು ಓರ್ವ ನೆಟ್ಟಿಗ ಕಾಮೆಂಟ್ ಮಾಡಿದ್ದರೆ ಮತ್ತೋರ್ವ ಜಡೇಜಾರ ದೊಡ್ಡ ಸಪೋರ್ಟ್ ಸಿಸ್ಟಂ ರಿವಾಬ ಎಂದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ