Breaking News

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the love

ರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ.

ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ