Breaking News

ಕಿರಾತಕ ಖ್ಯಾತಿಯ ಖಳನಟ ಡ್ಯಾನಿಯಲ್​ ಬಾಲಾಜಿ ಇನ್ನಿಲ್ಲ

Spread the love

ಚೆನ್ನೈ: ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್​ ಹೃದಯಾಘಾತದಿಂದ ಶನಿವಾರ (ಮಾರ್ಚ್​ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು.

ಮಾರ್ಚ್​ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್​ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ