ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.
Laxmi News 24×7