Breaking News

ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

Spread the love

ಕೋಲಾರ, ಏಪ್ರಿಲ್.01: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

 


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ