Breaking News

ಲೋಕಸಭೆ ಚುನಾವಣೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

Spread the love

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇ ತ್ರದ ಬಗ್ಗೆ ರಾಷ್ಟ್ರೀ ಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ