Breaking News

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

Spread the love

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ.

ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಜೆಡಿಎಸ್‌ ಮತಗಳು ಸುರೇಶ್‌ ಅವರಿಗೆ ಬಿದ್ದ ಕಾರಣ ಲೀಡ್‌ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಲೇಬೇಕೆಂದು ಹೆಚ್‌ಡಿಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ