ಬಾದಾಮಿ: ಸಮೀಪದ ಜಾಲಿಹಾಳ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹5.55 ಲಕ್ಷ ನಗದನ್ನು ಬುಧವಾರ ಜಪ್ತಿ ಮಾಡಲಾಗಿದೆ ಎಂದು ಪಿ.ಎಸ್.ಐ. ವಿಠ್ಠಲ ನಾಯಕ ತಿಳಿಸಿದ್ದಾರೆ.

ಗದಗದಿಂದ ಬೇಲೂರು ಗ್ರಾಮದ ಕಡೆಗೆ ಖಾಸಗಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಚೆಕ್‌ಪೋಸ್ಟ್ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದಿದೆ.
ಮಹಾಂತೇಶ ಹರದೊಳ್ಳಿ ,ಮುದಕಪ್ಪ ಖಾನಾಪೂರ, ಮುದಕಪ್ಪ ಕಬಾಡದ, ಅರ್ಜುನ ಪವಾರ, ಮತ್ತು ಮಂಜು ಉಪ್ಪಾರ ಪೋಲಿಸ್ ಸಿಬ್ಬಂದಿ ಇದ್ದರು.
Laxmi News 24×7