Breaking News

ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Spread the love

ಮಂಡ್ಯ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಮೈಸೂರು- ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿ.ಎಸ್.ಪುಟ್ಟರಾಜು ಇದ್ದರು.ನಾಮಪತ್ರ ಸಲ್ಲಿಕೆ ನಂತರ ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ